ಉಡುಪಿಯಲ್ಲಿ ಮಕ್ಕಳ ಗಮಕ ಸಮ್ಮೇಳನ
ಮೊನ್ನೆ ನವಂಬರ‍್ ದಿನಾಂಕ ೨೬ ಹಾಗು ೨೭ರಂದು ಉಡುಪಿಯ ರಾಜಾಂಗಣದಲ್ಲಿ ಅಖಿಲ ಕರ್ನಾಟಕ ಎರಡನೆಯ ಮಕ್ಕಳ ಗಮಕ ಸಮ್ಮೇಳನ ಜರುಗಿತು. ಸಮಾರೋಪ ಸಮಾರಂಭಕ್ಕೆ ನನ್ನನ್ನು ಮುಖ್ಯಅತಿಥಿಯಾಗಿ ಆಹ್ವಾನಿಸಿದ್ದರು. ಸಮಾರಂಭದ ಮೂರು ದೃಶ್ಯಗಳನ್ನು ಕಾಣಬಹುದು...
![]() |
ಕರ್ನಾಟಕ ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಆರ‍್. ಸತ್ಯನಾರಾಯಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯ ಕ್ಷರಾದ ಶ್ರೀ ಪ್ರದೀಪ್ ಕುಮಾರ‍್ ಕಲ್ಕೂರ ಸ್ಮರಣಿಕೆಯನ್ನು ನೀಡುತ್ತಿದ್ದಾರೆ. |
No comments:
Post a Comment